ಕ್ರೈಂ
15 hours ago
ಹಂಪಿ ಘಟನೆ ಮಾಸುವ ಮುನ್ನವೇ ಮಡಕೇರಿಯಲ್ಲೂ ಮಹಿಳಾ ಪ್ರವಾಸಿಗರಿಗೆ ಕಿರುಕುಳ
ಮಡಿಕೇರಿ, ಏಪ್ರಿಲ್ 07: ಹೋಮ್ ಸ್ಟೇ (Home Stay) ನಿರ್ವಾಹಕನೊಬ್ಬನ ವಿಕೃತಿಯಿಂದಾಗಿ ಮಡಿಕೇರಿ (Madikeri) ತೆರಳಿದ್ದ ಪ್ರವಾಸಿಗರು (Tourists) ಇನ್ನಿಲ್ಲದ ಹಿಂಸೆ…
ರಾಜ್ಯ
15 hours ago
ಆಸ್ತಿ ರಕ್ಷಣೆಗಾಗಿ ಚಾಮರಾಜನಗರ ಡಿಸಿಗೆ ಪತ್ರ ಬರೆದ ಪ್ರಮೋದಾದೇವಿ ಒಡೆಯರ್
ಚಾಮರಾಜನಗರ:ಮೈಸೂರು ಮಹಾರಾಜರಿಗೆ ಸೇರಿರುವ (ಖಾಸಗಿ ಸ್ವತ್ತು) ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ…
ದೇಶ
22 hours ago
ಹಿಂದಿ ಹೇರಿಕೆ ಅಂತೀರಿ, ಕನಿಷ್ಠ ಪಕ್ಷ ನಿಮ್ಮ ಸಹಿಯನ್ನಾದ್ರೂ ತಮಿಳಿನಲ್ಲಿ ಮಾಡ್ರಿ, ತಮಿಳು ನಾಯಕರ ಕಾಲೆಳೆದ ಮೋದಿ
ತಮಿಳುನಾಡು: ‘‘ಮಾತೆತ್ತಿದರೆ ಹಿಂದಿ ಹೇರಿಕೆ ಅಂತೀರಿ, ತಮಿಳು ನಾಯಕರ್ಯಾರೂ ಸಹಿಯನ್ನು ಕೂಡ ತಮಿಳಿನಲ್ಲಿ ಮಾಡಿರುವುದನ್ನು ನಾನು ಕಂಡಿಲ್ಲ, ಕನಿಷ್ಠ ಪಕ್ಷ…
ಕ್ರೈಂ
22 hours ago
ಮಾಜಿ ಗಂಡನ ಅಣ್ಣನನ್ನೇ ಮದುವೆಯಾಗಿದ್ದ ಮಹಿಳೆ, ಅವರಿಬ್ಬರ ಕೈಯಿಂದಲೇ ಹತ್ಯೆಯಾದ್ಲು
ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ…
ರಾಜ್ಯ
3 days ago
೬ ರಂದು ತಾಳಿಕೋಟೆಯಲ್ಲಿ ಶ್ರೀರಾಮ ನವಮಿ ಉತ್ಸವ
ಶ್ರೀರಾಮ ನವಮಿ ಉತ್ಸವ ಸಮಿತಿಯ ನೇತೃತ್ವದಲ್ಲಿ ಪ್ರಥಮಭಾರಿಗೆ ಹಿಂದೂ ಹೃದಯ ಸಾಮ್ರಾಟ, ಮರ್ಯಾದಾ ಪುರುಷೋತ್ತಮ, ಆದಿಪುರುಷ, ಧಶರಥ ನಂದನ ಶ್ರೀ…
ಇತ್ತೀಚಿನ ಸುದ್ದಿ
3 days ago
ನಸುಕಿನಲ್ಲೇ ಯಮನ ದರ್ಶನ ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರ ಸಾವು
ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ (accident) ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ…
ದೇಶ
4 days ago
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆಗೆ ನಿರ್ಧಾರ
ಚೆನ್ನೈ: ಮುಂಬರುವ 2026ರ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ…
ಇತ್ತೀಚಿನ ಸುದ್ದಿ
4 days ago
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ (accident) ಸಂಭವಿಸಿದೆ. ಕಾರಿನಲ್ಲಿದ್ದ ಬೆಂಗಳೂರಿನ ಜೆ.ಪಿ.ನಗರದ ಒಂದೇ ಕುಟುಂಬದ ನಾಲ್ವರು…
ರಾಜ್ಯ
4 days ago
ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ
ಚಾಮರಾಜನಗರ : ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಇಂದು ರೈತ ಸಂಘದ ನಗರದಲ್ಲಿ ಪ್ರತಿಭಟನೆ ನಡೆಯಿತು.ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಹತ್ತಿರ…
ರಾಜ್ಯ
5 days ago
ಹೆಜ್ಜೇನು ದಾಳಿ,ವಿದ್ಯಾರ್ಥಿಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು….
ಕೊರಟಗೆರೆ:- ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ಷಣಾರ್ಧದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ…