ಇತ್ತೀಚಿನ ಸುದ್ದಿರಾಜ್ಯ

ಬೆಂಗಳೂರು-ಹೈದರಾಬಾದ್, ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​.

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು.

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು. ಬಿಎಸ್ಎಫ್ ಟ್ರೈನಿಂಗ್​ಸೆಂಟರ್​ನಿಂದ ಯಲಹಂಕಾ ಏರ್ ಪೋರ್ಸ್​ವರೆಗೂ ಟ್ರಾಫಿಕ್​ ಜಾಮ್ ಆಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸುಮಾರು 6 ಕಿ.ಮೀ. ಟ್ರಾಫಿಕ್ ಜಾಮ್​ ಆಗಿದೆ. ಬಾಗಲೂರು ಕ್ರಾಸ್ ಫ್ಲೈಓವರ್, ಸರ್ವೀಸ್ ರಸ್ತೆಯಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ.




Related Articles

Leave a Reply

Your email address will not be published. Required fields are marked *

Back to top button