ಇತ್ತೀಚಿನ ಸುದ್ದಿ

ಮದ್ಯದ ಪೌಚ್ ಗಳ ಮೇಲೆ ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪೋಟೋ ವೈರಲ್

ಚಾಮರಾಜನಗರ: ರಾಜ್ಯದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಇನ್ನು ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡ ಹೊತ್ತಲ್ಲೇ ಎಣ್ಣೆ ಘಮಲು ಜೋರಾಗಿದೆ. ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳ ಹಂಚಿಕೆ ಮಾಡಲಾಗಿದ್ದು, ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿವೆ.

ಸುನೀಲ್ ಬೋಸ್, ಕ್ರಮ ಸಂಖ್ಯೆ 3 ಎಂಬ ಲೇಬಲ್ ಇರುವ ಮದ್ಯದ ಪೌಚುಗಳನ್ನು ಹಂಚಿಕೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

Related Articles

Leave a Reply

Your email address will not be published. Required fields are marked *

Back to top button