ಕ್ರೈಂ
-
ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ
ಚಿತ್ರದುರ್ಗ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ (Parappana Agrahara Jail) ಕೊಲೆ ಆರೋಪಿಯೊಬ್ಬ ಚಿತ್ರದುರ್ಗದ (Chitradurga) ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ (Death threat) ಹಾಕಿರುವ ಆರೋಪ ಕೇಳಿಬಂದಿದೆ. ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ…
Read More » -
ಸುದ್ದಗುಂಟೆಪಾಳ್ಯ ಯುವತಿಗೆ ಕಿರುಕುಳ ಪ್ರಕರಣ
ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ (Suddaguntapalya) ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿದ ಬಂದು ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಸುಮಾರು 10…
Read More » -
ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ನಾಲ್ವರನ್ನು ಬಂಧಿಸಿದ ಖಾಕಿ
ಬೆಂಗಳೂರು: ದ್ವಿಚಕ್ರವಾಹನದಲ್ಲಿ ಕುಳಿತಿರುವಾಗ ಯುವಕ – ಯುವತಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದ ನಾಲ್ವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಯುವತಿ…
Read More » -
ನರೇಗಾ ಯೋಜನೆ ಹಣ ಲೂಟಿ ಮಾಡಲು ಪುರುಷರಿಗೆ ಮಹಿಳೆ ವೇಷ ಹಾಕಿಸಿದ ಅಧಿಕಾರಿಗಳು!
ಯಾದಗಿರಿ: ಕೆಲಸ ಹುಡುಕಿಕೊಂಡು ಜನ ಊರು ಬಿಟ್ಟು ಮಹಾ ನಗರಗಳಿಗೆ ಗೂಳೆ ಹೋಗಬಾರದು ಮತ್ತು ಕೆಲಸ ಮಾಡಲು ಮನಸ್ಸಿರುವವರಿಗೆ ಸ್ಥಳೀಯವಾಗಿಯೇ ಕೆಲಸ ನೀಡಬೇಕು ಎನ್ನುವ ಉದ್ದೇಶದಿಂದ ಮಹಾತ್ಮ ಗಾಂಧಿ…
Read More » -
ಮಾಂಬಳ್ಳಿ ಪೊಲೀಸರ ಮಿಂಚಿನ ಕಾರ್ಯಚರಣೆ ಬೇಟೆಗೆ ತೆರಳುತ್ತಿದ್ದ ನಾಲ್ವರ ಬಂಧನ ಅಕ್ರಮ ಬಂದೂಕು ವಶ
ಚಾಮರಾಜನಗರ: ಕಾಡು ಪ್ರಾಣಿಗಳ ಅಕ್ರಮ ಬೇಟೆಗೆ ತೆರಳುತ್ತಿದ್ದ ನಾಲ್ವರನ್ನು ಅಗರ ಮಾಂಬಳ್ಳಿ ಪೋಲಿಸರು ಬಂಧಿಸಿ, ಅವರಿಂದ ಬಂದೂಕು ಹಾಗೂ ಸಿಡಿಮದ್ದು ವಶಕ್ಕೆ ಪಡೆಯಲಾಗಿದೆ. ಇವರು ಮಂಗಳವಾರ ಬೆಳಗ್ಗೆ…
Read More » -
ಹಂಪಿ ಘಟನೆ ಮಾಸುವ ಮುನ್ನವೇ ಮಡಕೇರಿಯಲ್ಲೂ ಮಹಿಳಾ ಪ್ರವಾಸಿಗರಿಗೆ ಕಿರುಕುಳ
ಮಡಿಕೇರಿ, ಏಪ್ರಿಲ್ 07: ಹೋಮ್ ಸ್ಟೇ (Home Stay) ನಿರ್ವಾಹಕನೊಬ್ಬನ ವಿಕೃತಿಯಿಂದಾಗಿ ಮಡಿಕೇರಿ (Madikeri) ತೆರಳಿದ್ದ ಪ್ರವಾಸಿಗರು (Tourists) ಇನ್ನಿಲ್ಲದ ಹಿಂಸೆ ಅನುಭವಿಸಿದ್ದಾರೆ. ಈ ಸಂಬಂಧ ಮಡಿಕೆರಿ ನಗರ…
Read More » -
ಮಾಜಿ ಗಂಡನ ಅಣ್ಣನನ್ನೇ ಮದುವೆಯಾಗಿದ್ದ ಮಹಿಳೆ, ಅವರಿಬ್ಬರ ಕೈಯಿಂದಲೇ ಹತ್ಯೆಯಾದ್ಲು
ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ ಆಕೆಯನ್ನು ಕೊಂದು ಹೂತು ಹಾಕಿದ್ದರು. ಕಳೆದ…
Read More » -
ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
ಬೆಂಗಳೂರು: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ (Crimes in Karnataka) ಎಂಬ ಪ್ರತಿಪಕ್ಷಗಳ ಆರೋಪದ ನಡುವೆಯೇ ರಾಜ್ಯ ರಾಜಧಾನಿಯಲ್ಲಿ (Bengaluru) ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ…
Read More » -
ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ.…
Read More » -
ಮಾವನ ಮನೆಗೆ ಹೋಗಿ ನೇಣಿಗೆ ಶರಣಾದ ಅಳಿಯ
ವ್ಯಕ್ತಿಯೊಬ್ಬ ಮಾವನ ಮನೆಗೆ ಹೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪತ್ನಿಯನ್ನು ಕರೆದುಕೊಂಡು ಬರಲು ಹೋಗಿದ್ದ ವ್ಯಕ್ತಿ ಶವವಾಗಿದ್ದಾನೆ. ಸಾಯುವ ಮೊದಲು ವಿಡಿಯೋವೊಂದನ್ನು…
Read More »